Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:12 - ಕನ್ನಡ ಸತ್ಯವೇದವು C.L. Bible (BSI)

12 ಉಪದೇಶವನ್ನು ಕೇಳುವುದರತ್ತ ಮನಸ್ಸಿಡು; ತಿಳುವಳಿಕೆಯ ಮಾತುಗಳಿಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಉಪದೇಶವನ್ನು ಮನಸ್ಸಿಗೆ ತೆಗೆದುಕೋ, ತಿಳಿವಳಿಕೆಯ ಮಾತುಗಳಿಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಉಪದೇಶವನ್ನು ಮನಸ್ಸಿಗೆ ತೆಗೆದುಕೋ; ತಿಳುವಳಿಕೆಯ ಮಾತುಗಳಿಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿನ್ನ ಉಪದೇಶಕರಿಗೆ ಕಿವಿಗೊಟ್ಟು ನಿನ್ನಿಂದ ಸಾಧ್ಯವಾದಷ್ಟು ಕಲಿತುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಶಿಸ್ತಿಗೆ ನಿನ್ನ ಹೃದಯವನ್ನೂ ತಿಳುವಳಿಕೆಯ ಮಾತುಗಳಿಗೆ ನಿನ್ನ ಕಿವಿಗಳನ್ನೂ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:12
9 ತಿಳಿವುಗಳ ಹೋಲಿಕೆ  

ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ಮಗನೇ ಕೇಳು, ಬುದ್ಧಿವಂತನಾಗಿರು, ನಿನ್ನ ಮನಸ್ಸನ್ನು ಸನ್ಮಾರ್ಗದತ್ತ ಹರಿಸು.


ಜ್ಞಾನಿಗಳ ನುಡಿಗಳನ್ನು ಕಿವಿಗೊಟ್ಟು ಕೇಳು; ನನ್ನ ಬೋಧನೆಯನ್ನು ಮನಸ್ಸಿನಲ್ಲಿಡು.


ಅವರನ್ನು ಕಾಪಾಡುವ ಸರ್ವೇಶ್ವರ ಬಲಶಾಲಿ, ಆತ ನಿನ್ನೊಡನೆ ವಾದಿಸಬಲ್ಲ ಅವರ ಪರವಾಗಿ.


ಮಕ್ಕಳನ್ನು ದಂಡಿಸಿ ತಿದ್ದಲು ಹಿಂಜರಿಯಬೇಕಾಗಿಲ್ಲ; ಬೆತ್ತದ ಏಟಿಗೆ ಅವರು ಸತ್ತುಹೋಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು