ಜ್ಞಾನೋಕ್ತಿಗಳು 23:22 - ಕನ್ನಡ ಸತ್ಯವೇದವು C.L. Bible (BSI)22 ಹೆತ್ತ ತಂದೆಯ ಮಾತಿಗೆ ಕಿವಿಗೊಡು; ಮುಪ್ಪಿನ ತಾಯಿಯನ್ನು ಅಸಡ್ಡೆಮಾಡದಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹೆತ್ತ ತಂದೆಯ ಮಾತಿಗೆ ಕಿವಿಗೊಡು, ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಹೆತ್ತ ತಂದೆಯ ಮಾತಿಗೆ ಕಿವಿಗೊಡು; ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಿನ್ನ ತಂದೆಗೆ ಕಿವಿಗೊಡು. ಯಾಕೆಂದರೆ ನೀನು ಅವನ ಮಗನು. ಅವನು ನಿನ್ನ ತಂದೆ. ನಿನ್ನ ತಾಯಿ ವೃದ್ಧಳಾಗಿರುವಾಗಲೂ ಆಕೆಯನ್ನು ಗೌರವಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನಿನ್ನನ್ನು ಹೆತ್ತ ತಂದೆಯ ಮಾತಿಗೆ ಕಿವಿಗೊಡು, ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆ ಮಾಡಬೇಡ. ಅಧ್ಯಾಯವನ್ನು ನೋಡಿ |