ಜ್ಞಾನೋಕ್ತಿಗಳು 23:23 - ಕನ್ನಡ ಸತ್ಯವೇದವು C.L. Bible (BSI)23 ಸತ್ಯವನ್ನು, ಅಂದರೆ ಜ್ಞಾನ, ಸುಶಿಕ್ಷೆ, ವಿವೇಕ ಇವನ್ನು ಬೆಲೆಕೊಟ್ಟಾದರೂ ಕೊಂಡುಕೊ, ಮಾರಿಬಿಡಬೇಡ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, ಮಾರಿ ಬಿಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಸತ್ಯವನ್ನು ಎಂದರೆ ಜ್ಞಾನ ಸುಶಿಕ್ಷೆ ವಿವೇಕಗಳನ್ನು ಕೊಂಡುಕೋ; ಮಾರಿ ಬಿಡಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಸತ್ಯವನ್ನು ಕೊಂಡುಕೊ; ಅದನ್ನು ಮಾರಬೇಡ. ಜ್ಞಾನ, ಸುಶಿಕ್ಷೆ ಮತ್ತು ವಿವೇಕವನ್ನು ಕೊಂಡುಕೊ. ಇವು ಖರೀದಿಗೆ ಯೋಗ್ಯವಾದವುಗಳೂ ಮಾರಲಾಗದಷ್ಟು ಅಮೂಲ್ಯವಾದವುಗಳೂ ಆಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಸತ್ಯವನ್ನೂ ಜ್ಞಾನವನ್ನೂ ಶಿಕ್ಷಣವನ್ನೂ ವಿವೇಕವನ್ನೂ ಕೊಂಡುಕೋ; ಆದರೆ ಅವುಗಳನ್ನು ಮಾರಬೇಡ. ಅಧ್ಯಾಯವನ್ನು ನೋಡಿ |