ಜ್ಞಾನೋಕ್ತಿಗಳು 23:33 - ಕನ್ನಡ ಸತ್ಯವೇದವು C.L. Bible (BSI)33 ನಿನ್ನಾ ಕಣ್ಣು ಇಲ್ಲದ್ದನ್ನೇ ಕಾಣುವುದು; ಮನಸ್ಸು ವಕ್ರವಾದುವುಗಳನ್ನೇ ಹೊರಪಡಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವುದು, ಮನಸ್ಸು ವಿಪರೀತಗಳನ್ನು ಹೊರಪಡಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನಿನ್ನ ಕಣ್ಣು ಇಲ್ಲದ್ದನ್ನೇ ಕಾಣುವದು, ಮನಸ್ಸು ವಿಪರೀತಗಳನ್ನು ಹೊರಪಡಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಮದ್ಯವು ನಿನಗೆ ವಿಚಿತ್ರವಾದವುಗಳನ್ನು ಕಾಣಮಾಡುತ್ತದೆ. ನಿನ್ನ ಮನಸ್ಸನ್ನು ಗಲಿಬಿಲಿ ಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ನಿಮ್ಮ ಕಣ್ಣುಗಳು ವಿಚಿತ್ರ ದೃಶ್ಯಗಳನ್ನು ನೋಡುತ್ತವೆ. ನಿಮ್ಮ ಮನಸ್ಸು ಗೊಂದಲಮಯ ವಿಷಯಗಳನ್ನು ಕಲ್ಪಿಸುತ್ತದೆ. ಅಧ್ಯಾಯವನ್ನು ನೋಡಿ |