Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 23:8 - ಕನ್ನಡ ಸತ್ಯವೇದವು C.L. Bible (BSI)

8 ನೀನು ತಿಂದ ತುತ್ತನ್ನೆ ಕಕ್ಕಿ ಬಿಡುವೆ, ನೀನು ಆಡಿದ ಸವಿಮಾತೆಲ್ಲ ವ್ಯರ್ಥವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ತಿಂದ ತುತ್ತನ್ನು ಕಕ್ಕಿಬಿಡುವಿ, ನಿನ್ನ ಸವಿಮಾತುಗಳು ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀನು ತಿಂದ ತುತ್ತನ್ನು ಕಕ್ಕಿಬಿಡುವಿ; ನಿನ್ನ ಸವಿಮಾತುಗಳು ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ಅವನ ಆಹಾರವನ್ನು ತಿಂದರೆ ವಾಂತಿಮಾಡುವೆ; ಆಗ ನಿನ್ನ ಸವಿಮಾತುಗಳೆಲ್ಲಾ ವ್ಯರ್ಥವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀನು ತಿಂದ ಸ್ವಲ್ಪ ತುತ್ತನ್ನು ಕಕ್ಕಿಬಿಡುವೆ; ನಿನ್ನ ಸವಿಮಾತುಗಳೆಲ್ಲಾ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 23:8
4 ತಿಳಿವುಗಳ ಹೋಲಿಕೆ  

ಜೇನು ಸಿಕ್ಕಿದರೆ ಅಳತೆಯಿಂದ ತಿನ್ನು, ಮಿತಿಮೀರಿದರೆ ವಾಂತಿಯಾದೀತು.


ಮೂಢನ ಸಂಗಡ ಮಾತನಾಡಬೇಡ; ನಿನ್ನ ಬುದ್ಧಿಮಾತನ್ನು ಅವನು ಮಾನ್ಯಮಾಡ.


ನುಂಗಿದ ಗಂಟನು ಅವನು ಹೊರಗೆ ಕಕ್ಕುವನು ಹೊಟ್ಟೆಯಿಂದ ದೇವರು ಅದನು ಹೊರಡಿಸುವನು.


ನಿನ್ನ ಸೋದರರೇ, ನಿನ್ನ ತೌರುಮನೆಯವರೇ ನಿನಗೆ ದ್ರೋಹವೆಸಗಿದ್ದಾರೆ. ಇವರೇ ನಿನ್ನ ಬೆನ್ನಟ್ಟಿಬಂದು ಧಿಕ್ಕಾರ ಕೂಗಿದ್ದಾರೆ. ಇಂತಿರಲು ಇವರು ಸವಿನುಡಿದರೂ ನಂಬಲೆಬೇಡ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು