ಜ್ಞಾನೋಕ್ತಿಗಳು 24:19 - ಕನ್ನಡ ಸತ್ಯವೇದವು C.L. Bible (BSI)19 ಕೆಡುಕರನ್ನು ಕಂಡು ಉರಿಗೊಳ್ಳಬೇಡ; ದುಷ್ಟರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕೆಡುಕರ ಮೇಲೆ ಉರಿಗೊಳ್ಳದಿರು, ದುಷ್ಟರನ್ನು ನೋಡಿ ಹೊಟ್ಟೆಕಿಚ್ಚುಪಡದಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಕೆಡುಕರ ಮೇಲೆ ಉರಿಗೊಳ್ಳದಿರು; ದುಷ್ಟರನ್ನು ನೋಡಿ ಹೊಟ್ಟೆಕಿಚ್ಚು ಪಡಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಕೆಡುಕರ ಬಗ್ಗೆ ಅತಿಯಾಗಿ ಬೇಸರಗೊಳ್ಳಬೇಡ, ಅವರ ಮೇಲೆ ಹೊಟ್ಟೆಕಿಚ್ಚುಪಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಕೆಟ್ಟವರನ್ನು ಕಂಡು ಉರಿಗೊಳ್ಳಬೇಡ; ಇಲ್ಲವೆ ದುಷ್ಟರನ್ನು ಕಂಡು ಅಸೂಯೆಪಡಬೇಡ. ಅಧ್ಯಾಯವನ್ನು ನೋಡಿ |