ಜ್ಞಾನೋಕ್ತಿಗಳು 24:24 - ಕನ್ನಡ ಸತ್ಯವೇದವು C.L. Bible (BSI)24 ಅಪರಾಧಿಗೆ “ನೀನು ನಿರಪರಾಧಿ” ಎಂದು ತೀರ್ಪು ಕೊಡುವವನನ್ನು ಜನರು ಶಪಿಸುವರು, ಪ್ರಜೆಗಳು ದೂಷಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯಾವನು ಅಧರ್ಮಿಗೆ, “ನೀನು ಧರ್ಮಾತ್ಮನು” ಎಂದು ಹೇಳುತ್ತಾನೋ, ಅವನನ್ನು ಜನರು ಶಪಿಸುವರು, ಪ್ರಜೆಗಳು ದೂಷಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯಾವನು ಅಧರ್ಮಿಗೆ - ನೀನು ಧರ್ಮಾತ್ಮ ಎಂದು ಹೇಳುತ್ತಾನೋ ಅವನನ್ನು ಜನರು ಶಪಿಸುವರು, ಪ್ರಜೆಗಳು ದೂಷಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನ್ಯಾಯಾಧೀಶನು ಅಪರಾಧಿಗೆ, “ನೀನು ನಿರಪರಾಧಿ” ಎಂದು ಹೇಳಿದರೆ, ಜನರು ನ್ಯಾಯಾಧೀಶನನ್ನು ಶಪಿಸುವರು; ಜನಾಂಗಗಳು ಅವನನ್ನು ಖಂಡಿಸುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯಾವನು ದುಷ್ಟನಿಗೆ, “ನೀನು ನೀತಿವಂತನು” ಎಂದು ಹೇಳುತ್ತಾನೋ ಅವನನ್ನು ಜನರು ಶಪಿಸುವರು; ಜನಾಂಗಗಳು ಅವನನ್ನು ದೂಷಿಸುವರು. ಅಧ್ಯಾಯವನ್ನು ನೋಡಿ |