ಜ್ಞಾನೋಕ್ತಿಗಳು 24:25 - ಕನ್ನಡ ಸತ್ಯವೇದವು C.L. Bible (BSI)25 ತಪ್ಪುಮಾಡಿದವರನ್ನು ದಂಡಿಸುವವರಿಗೆ ಶುಭವಾಗುವುದು, ಸುಖಕರವಾದ ಆಶೀರ್ವಾದವು ಅವರಿಗೆ ಲಭಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ದುಷ್ಟನನ್ನು ಗದರಿಸುವವರಿಗಾದರೋ ಶುಭವಾಗುವುದು, ಸುಖಕರವಾದ ಆಶೀರ್ವಾದವೂ ಲಭಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ದುಷ್ಟನನ್ನು ಗದರಿಸುವವರಿಗಾದರೋ ಶುಭವಾಗುವದು, ಸುಖಕರವಾದ ಆಶೀರ್ವಾದವೂ ಲಭಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದರೆ ನ್ಯಾಯಾಧೀಶನು ಅಪರಾಧಿಯನ್ನು ದಂಡಿಸಿದರೆ, ಜನರೆಲ್ಲರೂ ಅವನನ್ನು ಮೆಚ್ಚಿಕೊಳ್ಳುವರು; ಅವನಿಗೆ ಮಹಾ ಆಶೀರ್ವಾದ ದೊರೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ತಪ್ಪುಮಾಡಿದವರನ್ನು ತಿದ್ದುವವರಿಗೆ ಶುಭವಾಗುವುದು; ಅವರ ಮೇಲೆ ಒಳ್ಳೆಯ ಆಶೀರ್ವಾದವು ಬರುವುದು. ಅಧ್ಯಾಯವನ್ನು ನೋಡಿ |