Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 24:26 - ಕನ್ನಡ ಸತ್ಯವೇದವು C.L. Bible (BSI)

26 ಸತ್ಯವಾದ ಉತ್ತರ ತುಟಿಗೊಂದು ಚುಂಬನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯಥಾರ್ಥವಾದ ಉತ್ತರವು, ತುಟಿಗೆ ಮುದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯಥಾರ್ಥವಾದ ಉತ್ತರವು ತುಟಿಗೆ ಮುದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯಥಾರ್ಥವಾದ ಉತ್ತರ ಜನರೆಲ್ಲರನ್ನು ಸಂತೋಷಗೊಳಿಸುವುದು; ಅದು ತುಟಿಯ ಮೇಲಿನ ಮುದ್ದಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಪ್ರಾಮಾಣಿಕವಾದ ಉತ್ತರವು ತುಟಿಗೆ ಮುದ್ದಿಟ್ಟಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 24:26
10 ತಿಳಿವುಗಳ ಹೋಲಿಕೆ  

ಸದುತ್ತರ ಕೊಡುವವನಿಗೆ ಎಷ್ಟೋ ಸಂತೋಷ; ಸಮಯೋಚಿತ ವಚನ ಎಷ್ಟೋ ಸ್ವಾರಸ್ಯ.


ಆಲೋಚನೆ ಮಾಡುವುದು ಮನುಷ್ಯನ ಇಚ್ಛೆ; ಅದನ್ನು ಸಫಲವಾಗಿಸುವುದು ಸರ್ವೇಶ್ವರನ ಇಚ್ಛೆ.


ನ್ಯಾಯವಾದ ಮಾತು ಎಷ್ಟೋ ಶಕ್ತಿಯುತ ನಿಮ್ಮ ತರ್ಕವಾದರೋ ನಿರರ್ಥಕ.


ತಪ್ಪುಮಾಡಿದವರನ್ನು ದಂಡಿಸುವವರಿಗೆ ಶುಭವಾಗುವುದು, ಸುಖಕರವಾದ ಆಶೀರ್ವಾದವು ಅವರಿಗೆ ಲಭಿಸುವುದು.


ಕೆಲಸದ ಸಾಮಾನುಗಳನ್ನು ಆಣೆಮಾಡು, ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆ ಬಳಿಕ ಮನೆ ಕಟ್ಟಲು ತೊಡಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು