ಜ್ಞಾನೋಕ್ತಿಗಳು 24:34 - ಕನ್ನಡ ಸತ್ಯವೇದವು C.L. Bible (BSI)34 ಆಗ ಬಡತನ ಎರಗುವುದು ದಾರಿಗಳ್ಳನಂತೆ; ಕೊರತೆಯು ನಿನ್ನ ಮೇಲೆ ಬೀಳುವುದು ಪಂಜುಗಳ್ಳನಂತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಬಡತನವು ದಾರಿಗಳ್ಳನ ಹಾಗೂ, ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಬಡತನವು ದಾರಿಗಳ್ಳನ ಹಾಗೂ ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಇವು ನಿನ್ನನ್ನು ಬೇಗನೆ ಬಡವನನ್ನಾಗಿ ಮಾಡಿ ಬರಿದು ಮಾಡುತ್ತದೆ; ಇದ್ದಕ್ಕಿದ್ದಂತೆ ಬಂದು ಎಲ್ಲವನ್ನು ದೋಚಿಕೊಂಡು ಹೋಗುವ ಕಳ್ಳನಂತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಹೀಗೆ ನಿನಗೆ ಬಡತನವು ಕಳ್ಳನಂತೆಯೂ ಕೊರತೆಯು ಶಸ್ತ್ರಧಾರಿಯಂತೆಯೂ ನಿನ್ನ ಮೇಲೆ ಬರುವುವು. ಅಧ್ಯಾಯವನ್ನು ನೋಡಿ |