ಜ್ಞಾನೋಕ್ತಿಗಳು 25:10 - ಕನ್ನಡ ಸತ್ಯವೇದವು C.L. Bible (BSI)10 ಬಯಲು ಮಾಡಿದರೆ ಕೇಳುವವನು ನಿನ್ನನ್ನೆ ಅವಮಾನಗೊಳಿಸಾನು, ನಿನಗೆ ಬರುವ ಅಪಕೀರ್ತಿ ಅಳಿಯದೆ ಉಳಿದೀತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದನ್ನು ಕೇಳುವವನು ನಿನ್ನನ್ನು ದೂಷಿಸಾನು, ನಿನಗೆ ಬಂದ ಅಪಕೀರ್ತಿಯು ಹೋಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದನ್ನು ಕೇಳುವವನು ನಿನ್ನನ್ನು ದೂಷಿಸಾನು; ನಿನಗೆ ಬಂದ ಅಪಕೀರ್ತಿಯು ಹೋಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಇಲ್ಲವಾದರೆ ಅದನ್ನು ಕೇಳಿದವರೆಲ್ಲರೂ ನಿನ್ನನ್ನು ಖಂಡಿಸುವರು; ಆ ಕೆಟ್ಟ ಹೆಸರು ನಿನ್ನನ್ನೆಂದಿಗೂ ಬಿಟ್ಟುಹೋಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು; ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು. ಅಧ್ಯಾಯವನ್ನು ನೋಡಿ |