ಜ್ಞಾನೋಕ್ತಿಗಳು 25:17 - ಕನ್ನಡ ಸತ್ಯವೇದವು C.L. Bible (BSI)17 ಪದೇ ಪದೇ ನೆರೆಯವನ ಮನೆಗೆ ಹೋಗಬೇಡ, ಬೇಸರಗೊಂಡು ನಿನ್ನನ್ನು ಹಗೆಮಾಡಾನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೆರೆಯವನು ಬೇಸರಗೊಂಡು ಹಗೆಮಾಡದ ಹಾಗೆ, ಅವನ ಮನೆಯಲ್ಲಿ ಅಪರೂಪವಾಗಿ ಹೆಜ್ಜೆಯಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೆರೆಯವನು ಬೇಸರಗೊಂಡು ಹಗೆ ಮಾಡದ ಹಾಗೆ ಅವನ ಮನೆಯಲ್ಲಿ ಅಪರೂಪವಾಗಿ ಹೆಜ್ಜೆಯಿಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅಂತೆಯೇ, ನಿನ್ನ ನೆರೆಯವನ ಮನೆಗೆ ಪದೇಪದೇ ಹೋಗಬೇಡ. ನೀನು ಹೋದರೆ, ಅವನು ನಿನ್ನ ಮೇಲೆ ಬೇಸರಗೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಿನ್ನ ನೆರೆಯವನ ಮನೆಗೆ ಅಪರೂಪಕ್ಕೆ ಹೆಜ್ಜೆ ಇಡು; ಇಲ್ಲವಾದರೆ ನಿನ್ನ ವಿಷಯವಾಗಿ ಅವನು ಬೇಸರಗೊಂಡು ನಿನ್ನನ್ನು ಹಗೆಮಾಡಾನು. ಅಧ್ಯಾಯವನ್ನು ನೋಡಿ |