ಜ್ಞಾನೋಕ್ತಿಗಳು 25:21 - ಕನ್ನಡ ಸತ್ಯವೇದವು C.L. Bible (BSI)21 ಹಗೆಯವನು ಹಸಿದಿದ್ದರೆ ಅನ್ನ ನೀಡು, ಬಾಯಾರಿದ್ದರೆ ಕುಡಿಯಲು ಕೊಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಿನ್ನ ವೈರಿ ಹಸಿವೆಗೊಂಡಿದ್ದರೆ, ಅವನಿಗೆ ಊಟಕೊಡು. ನಿನ್ನ ವೈರಿ ಬಾಯಾರಿದ್ದರೆ, ಅವನಿಗೆ ನೀರು ಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿನ್ನ ಶತ್ರು ಹಸಿದಿದ್ದರೆ ಉಣ್ಣುವುದಕ್ಕೆ ಅವನಿಗೆ ಊಟಕೊಡು; ಅವನು ಬಾಯಾರಿದ್ದರೆ ಕುಡಿಯುವುದಕ್ಕೆ ನೀರು ಕೊಡು. ಅಧ್ಯಾಯವನ್ನು ನೋಡಿ |
ಆಗ ಮೇಲೆ ಹೇಳಿದ ಪುರುಷರು ಎದ್ದುಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಬಂದ ಬಟ್ಟೆಗಳನ್ನೂ, ಕಾಲಿಗೆ ಕೆರಗಳನ್ನೂ ಕೊಟ್ಟರು; ಅನ್ನಪಾನಗಳನ್ನಿತ್ತು, ತೈಲಹಚ್ಚಿದರು; ಬಳಲಿಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಜೆರಿಕೋ ಎಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋದರು; ಅಲ್ಲಿ ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರಿಯಕ್ಕೆ ಹಿಂದಿರುಗಿದರು.