ಜ್ಞಾನೋಕ್ತಿಗಳು 25:22 - ಕನ್ನಡ ಸತ್ಯವೇದವು C.L. Bible (BSI)22 ಹೀಗೆ ಅವನ ತಲೆಯ ಮೇಲೆ ಉರಿಕೆಂಡ ಸುರಿವೆ; ಸರ್ವೇಶ್ವರನಿಂದಲೂ ಪ್ರತಿಫಲ ಪಡೆಯುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು. ಯೆಹೋವನೇ ನಿನಗೆ ಪ್ರತಿಫಲಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಹೀಗೆ ಅವನ ತಲೆಯ ಮೇಲೆ ಕೆಂಡಸುರಿದಂತಾಗುವದು; ಯೆಹೋವನೇ ನಿನಗೆ ಪ್ರತಿಫಲಕೊಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆಗ, ಉರಿಯುವ ಕೆಂಡಗಳನ್ನು ಅವನ ತಲೆಯ ಮೇಲೆ ಇಟ್ಟಂತಾಗುವುದು. ಯೋಹೋವನು ನಿನಗೆ ಅದರ ಪ್ರತಿಫಲವನ್ನು ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಏಕೆಂದರೆ ಅದು ಅವನ ತಲೆಯ ಮೇಲೆ ಉರಿಯುವ ಬೆಂಕಿಯ ಕೆಂಡಗಳನ್ನು ಸುರಿಯುವಂತಿರುವುದು; ಯೆಹೋವ ದೇವರು ನಿನಗೆ ಪ್ರತಿಫಲ ಕೊಡುವರು. ಅಧ್ಯಾಯವನ್ನು ನೋಡಿ |
ಆಗ ಮೇಲೆ ಹೇಳಿದ ಪುರುಷರು ಎದ್ದುಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಬಂದ ಬಟ್ಟೆಗಳನ್ನೂ, ಕಾಲಿಗೆ ಕೆರಗಳನ್ನೂ ಕೊಟ್ಟರು; ಅನ್ನಪಾನಗಳನ್ನಿತ್ತು, ತೈಲಹಚ್ಚಿದರು; ಬಳಲಿಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಜೆರಿಕೋ ಎಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋದರು; ಅಲ್ಲಿ ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರಿಯಕ್ಕೆ ಹಿಂದಿರುಗಿದರು.