Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:24 - ಕನ್ನಡ ಸತ್ಯವೇದವು C.L. Bible (BSI)

24 ಜಗಳಗಂಟಿಯೊಡನೆ ಮಹಡಿ ಮನೆಯಲ್ಲಿರುವುದಕ್ಕಿಂತ ಗುಡಿಸಿಲಿನ ಮೂಲೆಯಲ್ಲಿ ಒಂಟಿಯಾಗಿ ವಾಸಿಸುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವದಕ್ಕಿಂತಲೂ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ವಾದಿಸುವ ಹೆಂಡತಿಯೊಡನೆ ಮನೆಯಲ್ಲಿ ಇರುವುದಕ್ಕಿಂತ ಮೇಲ್ಛಾವಣಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:24
5 ತಿಳಿವುಗಳ ಹೋಲಿಕೆ  

ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲು ಕಾಡಿನಲ್ಲಿ ಒಂಟಿಯಾಗಿ ವಾಸಿಸುವುದೇ ಲೇಸು.


ಜಗಳಗಂಟಿಯೊಡನೆ ಮಹಡಿ ಮನೆಯಲ್ಲಿರುವುದಕ್ಕಿಂತ ಗುಡಿಸಲಿನ ಮೂಲೆಯಲ್ಲಿ ಒಂಟಿಯಾಗಿ ವಾಸಿಸುವುದು ಲೇಸು.


ಬುದ್ಧಿಹೀನನಾದ ಮಗ ತಂದೆಗೆ ತರುತ್ತಾನೆ ಹಾನಿ; ಜಗಳವಾಡುವ ಹೆಂಡತಿ ತಟತಟನೆ ತೊಟ್ಟಿಕ್ಕುವ ಹನಿ.


ದೂರನಾಡಿನಿಂದ ಬಂದ ಶುಭವರದಿ, ದಣಿದ ಪ್ರಾಣಕ್ಕೆ ತಣ್ಣೀರ ತೃಪ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು