ಜ್ಞಾನೋಕ್ತಿಗಳು 25:25 - ಕನ್ನಡ ಸತ್ಯವೇದವು C.L. Bible (BSI)25 ದೂರನಾಡಿನಿಂದ ಬಂದ ಶುಭವರದಿ, ದಣಿದ ಪ್ರಾಣಕ್ಕೆ ತಣ್ಣೀರ ತೃಪ್ತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಬಳಲಿ ಬಾಯಾರಿದವನಿಗೆ ತಣ್ಣೀರು ಹೇಗೋ, ದೇಶಾಂತರದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಬಳಲಿ ಬಾಯಾರಿದವನಿಗೆ ತಣ್ಣೀರು ಹೇಗೋ ದೇಶಾಂತರದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಬಹುದೂರದ ಒಳ್ಳೆಯ ಸುದ್ದಿಯು ಬಾಯಾರಿದವನಿಗೆ ಕೊಟ್ಟ ತಣ್ಣನೆ ನೀರಿನಂತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಬಾಯಾರಿದವನಿಗೆ ತಣ್ಣೀರು ಹೇಗೋ ದೂರದೇಶದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ. ಅಧ್ಯಾಯವನ್ನು ನೋಡಿ |