ಜ್ಞಾನೋಕ್ತಿಗಳು 26:1 - ಕನ್ನಡ ಸತ್ಯವೇದವು C.L. Bible (BSI)1 ಬೇಸಿಗೆಯಲ್ಲಿ ಮಂಜು ಬೀಳುತ್ತದೆಯೇ? ಸುಗ್ಗಿಯಲ್ಲಿ ಮಳೆ ಬರುತ್ತದೆಯೇ? ಹಾಗೆಯೆ ಬುದ್ಧಿಹೀನನಿಗೆ ತೋರುವ ಮಾನಮರ್ಯಾದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ ಹೇಗೋ, ಮೂಢನಿಗೆ ಮಾನವು ಹಾಗೆ ಸರಿಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ ಹೇಗೋ ಮೂಢನಿಗೆ ಮಾನ ಹಾಗೆ ಸರಿಯಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮೂಢನನ್ನು ಗೌರವಿಸುವುದು ಸರಿಯಲ್ಲ. ಅದು ಬೇಸಿಗೆಕಾಲದಲ್ಲಿ ಬೀಳುವ ಹಿಮದಂತೆಯೂ ಸುಗ್ಗೀಕಾಲದಲ್ಲಿ ಬೀಳುವ ಮಳೆಯಂತೆಯೂ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಬೇಸಿಗೆಯಲ್ಲಿ ಹಿಮದಂತೆಯೂ, ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನವು ಸರಿಯಲ್ಲ. ಅಧ್ಯಾಯವನ್ನು ನೋಡಿ |