Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:14 - ಕನ್ನಡ ಸತ್ಯವೇದವು C.L. Bible (BSI)

14 ಕೀಲುಗುಣಿಯಲ್ಲಿ ಬಾಗಿಲು ತಿರುಗುವಂತೆ ಸುತ್ತಾಡುತ್ತಾನೆ ಸೋಮಾರಿ ಹಾಸಿಗೆಯಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕದವು ತಿರುಗುಣಿಯಲ್ಲಿ ಹೇಗೋ, ಹಾಗೆ ಸೋಮಾರಿಯು ಹಾಸಿಗೆಯಲ್ಲಿ ಹೊರಳಾಡುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕದವು ತಿರುಗುಣಿಯಲ್ಲಿ ಹೇಗೋ ಹಾಗೆ ಸೋಮಾರಿಯು ಹಾಸಿಗೆಯಲ್ಲಿ ಸುತ್ತಾಡುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಾಗಿಲು ತಿರುಗುಣಿಯ ಮೇಲೆ ಸುತ್ತುವಂತೆ ಸೋಮಾರಿಯು ತನ್ನ ಹಾಸಿಗೆಯ ಮೇಲೆ ಹೊರಳಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಬಾಗಿಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ, ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ಹೊರಳಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:14
6 ತಿಳಿವುಗಳ ಹೋಲಿಕೆ  

ನೀವು ಆಲಸಿಗಳಾಗಿರಬಾರದು; ವಿಶ್ವಾಸದಿಂದಲೂ ಬಹು ತಾಳ್ಮೆಯಿಂದಲೂ ದೈವ ವಾಗ್ದಾನಗಳನ್ನು ಬಾಧ್ಯವಾಗಿಸಿಕೊಂಡವರನ್ನು ಅನುಸರಿಸಬೇಕು.


“ಇನ್ನೂ ಸ್ವಲ್ಪ ನಿದ್ರೆ, ಇನ್ನೂ ತುಸು ತೂಕಡಿಕೆ, ಕೈ ಮುದುಡಿಕೊಂಡು ಇನ್ನೂ ಕೊಂಚ ಮಲಗಿಕೊಳ್ಳುವೆ” ಎನ್ನುವೆಯಾ?


ಮೈಗಳ್ಳನು ಬೇಟೆಯಾಡಿದ್ದನ್ನೂ ಬೇಯಿಸನು; ಚೂಟಿಯಾದವನ ಪಾಲಿಗೆ ಬರುವುದು ಸಂಪತ್ತು.


ಚೂಟಿಯಾದವನು ಆಳುವನು ಯಜಮಾನನಾಗಿ; ಮೈಗಳ್ಳನು ಬಾಳುವನು ಗುಲಾಮನಾಗಿ.


ಎಲೈ ಸೋಮಾರಿಯೇ, ಇರುವೆಯ ಬಳಿಗೆ ಹೋಗು; ಅದರ ನಡವಳಿಕೆಯನ್ನು ನೋಡಿ ಜ್ಞಾನಿಯಾಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು