ಜ್ಞಾನೋಕ್ತಿಗಳು 26:17 - ಕನ್ನಡ ಸತ್ಯವೇದವು C.L. Bible (BSI)17 ಬೇರೆಯವರ ವ್ಯಾಜ್ಯದಲ್ಲಿ ತಲೆಹಾಕುವವನು ಬೀದಿ ನಾಯಿಯ ಬಾಲ ಎಳೆದ ದಾರಿಹೋಕನಿಗೆ ಸಮಾನನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವುದು, ನಾಯಿಯ ಕಿವಿಹಿಡಿದ ಹಾಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವದು ನಾಯಿಯನ್ನು ಕಿವಿಹಿಡಿದ ಹಾಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಬೇರೆಯವರ ವಾಗ್ವಾದದಲ್ಲಿ ಮಧ್ಯೆ ಪ್ರವೇಶಿಸಲು ಮಾಡುವ ಪ್ರಯತ್ನ ಹಾದಿಯಲ್ಲಿ ಹೋಗುತ್ತಿರುವ ನಾಯಿಯ ಕಿವಿಗಳನ್ನು ಹಿಡಿದುಕೊಳ್ಳುವಷ್ಟೇ ಅಪಾಯಕರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಒಬ್ಬನು ಹಾದುಹೋಗುತ್ತಾ ತನಗೆ ಸಂಬಂಧಿಸದೇ ಇರುವ ವ್ಯಾಜ್ಯದಲ್ಲಿ ತಲೆಹಾಕುವವನು ನಾಯಿಯ ಕಿವಿ ಹಿಡಿದವನಂತೆ ಇದ್ದಾನೆ. ಅಧ್ಯಾಯವನ್ನು ನೋಡಿ |