Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 26:18 - ಕನ್ನಡ ಸತ್ಯವೇದವು C.L. Bible (BSI)

18 ನೆರೆಯವನನ್ನು ಮೋಸಗೊಳಿಸಿ “ತಮಾಷೆಗಾಗಿ ಮಾಡಿದೆ” ಎನ್ನುವನವನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೆರೆಯವನನ್ನು ಮೋಸಗೊಳಿಸಿ, “ತಮಾಷೆಗೋಸ್ಕರ, ಮಾಡಿದೆನಲ್ಲಾ” ಎನ್ನುವವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೆರೆಯವನನ್ನು ಮೋಸಗೊಳಿಸಿ ತಮಾಷೆಗೋಸ್ಕರ ಮಾಡಿದೆನಲ್ಲಾ ಎನ್ನುವವನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18-19 ಮತ್ತೊಬ್ಬನನ್ನು ಮೋಸಗೊಳಿಸಿ ತಾನು ಕೇವಲ ತಮಾಷೆಮಾಡಿದ್ದಾಗಿ ಹೇಳುವವನು ಉರಿಯುವ ಬಾಣಗಳನ್ನು ಆಕಾಶದ ಕಡೆಗೆ ಎಸೆದು ಬೇರೊಬ್ಬನನ್ನು ಆಕಸ್ಮಿಕವಾಗಿ ಕೊಲ್ಲುವ ಹುಚ್ಚನಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18-19 ತನ್ನ ನೆರೆಯವನನ್ನು ಮೋಸಗೊಳಿಸಿ, “ಇದು ತಮಾಷೆಗೋಸ್ಕರ ಮಾಡುತ್ತೇನೆ,” ಎಂದು ಹೇಳುವವನು, ಕೊಳ್ಳಿಗಳನ್ನೂ, ಬಾಣಗಳನ್ನೂ, ಸಾವನ್ನೂ ಬೀರುವ ಹುಚ್ಚನಂತೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 26:18
5 ತಿಳಿವುಗಳ ಹೋಲಿಕೆ  

ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಕೊಡತಿಗೆ, ಕತ್ತಿಗೆ, ಹರಿತವಾದ ಬಾಣಕ್ಕೆ ಸಮಾನನು.


ಬೆಂಕಿಯಿಕ್ಕಿ ಸುತ್ತಲು ಕೊಳ್ಳಿಗಳನು ಹತ್ತಿಸಿಕೊಂಡಿರುವ ಎಲೈ ಜನರೇ, ನಡೆಯಿರಿ ನಿಮ್ಮಾ ಬೆಂಕಿಯ ಬೆಳಕಿನಲಿ ನೀವು ಹತ್ತಿಸಿದ ಆ ಕೊಳ್ಳಿಗಳ ನಡುವೆಯೆ ನಡೆಯಿರಿ : ಇಗೋ, ಒದಗುವುದು ದುರ್ಗತಿ ನನ್ನ ಹಸ್ತದಿಂದ, ಸಾಯುವಿರಿ ನೀವು ಬಾಧೆಯಿಂದ.


ಉರುಳಿನತ್ತ ಹಾರುವ ಹಕ್ಕಿಯಂತೆ, ಕರುಳನ್ನು ತಿವಿಯುವ ಬಾಣದಂತೆ, ತನ್ನ ಪ್ರಾಣಕ್ಕಿರುವ ಅಪಾಯವನ್ನು ತಿಳಿಯದೆ, ಅವಳನ್ನು ತಡಮಾಡದೆ ಹಿಂಬಾಲಿಸುತ್ತಾನೆ ಆತ.


ಬಿಲ್ಲುಗಾರರೆಸಗಿದರು ಅವನ ಮೇಲೆ ಆಕ್ರಮಣ ಸುತ್ತುವರೆದರವನನು ಎಸೆದು ಬಿರುಸುಬಾಣ.


ಮುನ್ನೂರು ನರಿಗಳನ್ನು ಹಿಡಿದನು. ಒಂದರ ಬಾಲಕ್ಕೆ ಇನ್ನೊಂದು ಬಾಲವನ್ನು ಸೇರಿಸಿ ಕಟ್ಟಿದನು. ಹೀಗೆ ಎರಡೆರಡು ಬಾಲಗಳ ನಡುವೆ ಒಂದೊಂದು ಪಂಜನ್ನು ಸಿಕ್ಕಿಸಿ ಪಂಜುಗಳಿಗೆ ಬೆಂಕಿಹೊತ್ತಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು