ಜ್ಞಾನೋಕ್ತಿಗಳು 26:7 - ಕನ್ನಡ ಸತ್ಯವೇದವು C.L. Bible (BSI)7 ತುಂಟ ಆಡುವ ಜ್ಞಾನೋಕ್ತಿಯು ಕುಂಟಕಾಲಿನ ಜೋಲಾಟವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮೂಢನ ಬಾಯಿಯ ಜ್ಞಾನೋಕ್ತಿಯು, ಜೋಲಾಡುವ ಕುಂಟಕಾಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಮೂಢನ ಬಾಯ ಜ್ಞಾನೋಕ್ತಿಯು ಜೋಲಾಡುವ ಕುಂಟಕಾಲು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಮೂಢನು ಜ್ಞಾನದ ಮಾತನ್ನು ಹೇಳಲು ಮಾಡುವ ಪ್ರಯತ್ನವು ಕುಂಟನು ನಡೆಯಲು ಮಾಡುವ ಪ್ರಯತ್ನದಂತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಕುಂಟನ ಕಾಲುಗಳು ಜೋಲಾಡುವ ಹಾಗೆಯೇ, ಬುದ್ಧಿಹೀನರ ಬಾಯಲ್ಲಿ ಜ್ಞಾನೋಕ್ತಿಯು ಇರುತ್ತದೆ. ಅಧ್ಯಾಯವನ್ನು ನೋಡಿ |