ಜ್ಞಾನೋಕ್ತಿಗಳು 27:13 - ಕನ್ನಡ ಸತ್ಯವೇದವು C.L. Bible (BSI)13 ಅಪರಿಚಿತನಿಗೆ ಹೊಣೆಯಾದವನ ಬಟ್ಟೆ ಕಿತ್ತುಕೊ; ಅಪರಿಚಿತಳಿಗೆ ಹೊಣೆ ನಿಲ್ಲುವವನನ್ನೆ ಒತ್ತೆ ಇಟ್ಟುಕೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ, ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆಮಾಡಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಮತ್ತೊಬ್ಬನಿಗೆ ಹೊಣೆಯಾದವನ ಬಟ್ಟೆಯನ್ನು ಕಿತ್ತುಕೋ! ಮತ್ತೊಬ್ಬಳಿಗೆ ಹೊಣೆಯಾದವನನ್ನೇ ಒತ್ತೆ ಮಾಡಿಕೋ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬೇರೊಬ್ಬನ ಸಾಲಕ್ಕೆ ನೀನು ಜಾಮೀನಾದರೆ, ನಿನ್ನ ಅಂಗಿಯನ್ನೂ ಕಳೆದುಕೊಳ್ಳುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅಪರಿಚಿತನಿಗೆ ಭದ್ರತೆಯನ್ನು ನೀಡುವವನ ವಸ್ತ್ರವನ್ನು ತೆಗೆದುಕೋ; ವಿದೇಶಿಯರಿಗೆ ಇದನ್ನು ಮಾಡಿದರೆ ಅದನ್ನು ಒತ್ತೆ ಇಟ್ಟುಕೋ. ಅಧ್ಯಾಯವನ್ನು ನೋಡಿ |