Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 27:14 - ಕನ್ನಡ ಸತ್ಯವೇದವು C.L. Bible (BSI)

14 ಮುಂಜಾನೆಯೆ ಅಬ್ಬರದಿಂದ ನೆರೆಯವನನ್ನು ಎಬ್ಬಿಸಿ ಮಾಡುವ ಆಶೀರ್ವಾದ, ಶಾಪವೆಂದೇ ಪರಿಗಣಿಸಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನು, ಶಪಿಸುವವನೆನಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನು ಶಪಿಸುವವನೆನಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಹೊತ್ತಾರೆಯಲ್ಲಿ ನಿನ್ನ ನೆರೆಯವನಿಗೆ, “ನಮಸ್ಕಾರ!” ಎಂದು ಕೂಗಿ ಎಬ್ಬಿಸಬೇಡ. ಅವನಿಗೆ ಅದು ಆಶೀರ್ವಾದದಂತೆ ಕಾಣದೆ ಶಾಪದಂತೆಯೇ ಕಾಣುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ, ಅದು ಶಾಪವೆಂದು ಪರಿಗಣಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 27:14
9 ತಿಳಿವುಗಳ ಹೋಲಿಕೆ  

ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು, “ನೋಡಿ, ಎಲ್ಲಾ ಪ್ರವಾದಿಗಳು ಏಕಮನಸ್ಸಿನಿಂದ ಅರಸರಿಗೆ ಶುಭವನ್ನೇ ಮುಂದೆ ತಿಳಿಸುತ್ತಾರೆ; ದಯವಿಟ್ಟು ನೀವೂ ಅವರಂತೆ ಶುಭವನ್ನೇ ಮುಂತಿಳಿಸಿ,” ಎಂದು ಹೇಳಿದನು.


ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ಸರ್ವೇಶ್ವರ ಅದನ್ನು ಕೈಗೆ ಒಪ್ಪಿಸುವರು,” ಎಂದರು.


ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II


ತಂಟೆ ಮಾಡುವ ಹೆಂಡತಿ ತಟತಟನೆ ತೊಟ್ಟಿಕ್ಕುವ ಹನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು