ಜ್ಞಾನೋಕ್ತಿಗಳು 27:15 - ಕನ್ನಡ ಸತ್ಯವೇದವು C.L. Bible (BSI)15 ತಂಟೆ ಮಾಡುವ ಹೆಂಡತಿ ತಟತಟನೆ ತೊಟ್ಟಿಕ್ಕುವ ಹನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದೊಡ್ಡ ಮಳೆಯ ದಿನದಲ್ಲಿ ತಟತಟನೆ ತೊಟ್ಟಿಕ್ಕುವ ಹನಿ, ತಂಟೆಮಾಡುವ ಹೆಂಡತಿ, ಎರಡೂ ಒಂದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ದೊಡ್ಡ ಮಳೆಯ ದಿನದಲ್ಲಿ ತಟತಟನೆ ತೊಟ್ಟಿಕ್ಕುವ ಹನಿ, ತಂಟೆಮಾಡುವ ಹೆಂಡತಿ, ಎರಡು ಒಂದೇ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ವಾದವನ್ನೇ ಇಚ್ಛಿಸುವ ಹೆಂಡತಿ ಮಳೆ ದಿನದಲ್ಲಿ ಸೋರುತ್ತಲೇ ಇರುವ ಮೇಲ್ಛಾವಣಿಯಂತಿರುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಜಗಳ ಮಾಡುವ ಹೆಂಡತಿಯು ಮಳೆಗಾಲದಲ್ಲಿ ಸೋರುವ ಛಾವಣಿಯಂತಿದೆ. ಅಧ್ಯಾಯವನ್ನು ನೋಡಿ |