ಜ್ಞಾನೋಕ್ತಿಗಳು 27:16 - ಕನ್ನಡ ಸತ್ಯವೇದವು C.L. Bible (BSI)16 ಅಂಥವಳನ್ನು ಅಡಗಿಸಬಲ್ಲವನು ಗಾಳಿಯನ್ನು ಅಡಗಿಸಬಲ್ಲ, ಕೈ ಎಣ್ಣೆಜಿಡ್ಡನ್ನೂ ಬಿಗಿಹಿಡಿಯಬಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವಳನ್ನು ಅಡಗಿಸುವವನು ಗಾಳಿಯನ್ನು ಅಡಗಿಸುವನು, ಅವಳನ್ನು ಹಿಡಿಯುವ ಬಲಗೈ ಜಿಡ್ಡಿನ ವಸ್ತುವನ್ನು ಹಿಡಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವಳನ್ನು ಅಡಗಿಸುವವನು ಗಾಳಿಯನ್ನು ಅಡಗಿಸುವನು; ಅವಳನ್ನು ಹಿಡಿಯುವ ಬಲಗೈ ಜಿಡ್ಡಿನ [ವಸ್ತುವನ್ನು] ಹಿಡಿಯುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಕೆಯ ಬಾಯನ್ನು ಮುಚ್ಚಿಸಲು ಮಾಡುವ ಪ್ರಯತ್ನ ಗಾಳಿಯನ್ನು ನಿಲ್ಲಿಸಲು ಪ್ರಯತ್ನಿಸಿದಂತೆಯೂ ಅಂಗೈಯಲಿ ಎಣ್ಣೆಯನ್ನು ಹಿಡಿದುಕೊಳ್ಳಲು ಪ್ರಯತ್ನಿಸಿದಂತೆಯೂ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವಳನ್ನು ಅಡಗಿಸುವುದು, ಗಾಳಿಯನ್ನು ಅಡಗಿಸಿದಂತೆ; ಕೈಯಿಂದ ಎಣ್ಣೆಯನ್ನು ಹಿಡಿದಂತೆ. ಅಧ್ಯಾಯವನ್ನು ನೋಡಿ |