ಜ್ಞಾನೋಕ್ತಿಗಳು 27:22 - ಕನ್ನಡ ಸತ್ಯವೇದವು C.L. Bible (BSI)22 ಮೂರ್ಖನನ್ನು ಕಾಳಿನ ಸಂಗಡ ಒರಳಿಗೆ ಹಾಕಿ ಒನಕೆಯಿಂದ ಕುಟ್ಟಿದರೂ ಮೂರ್ಖತನ ತೊಲಗದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ, ಮೂರ್ಖತನವು ಅವನಿಂದ ತೊಲಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ ಮೂರ್ಖತನವು ಅವನಿಂದ ತೊಲಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನೀನು ಮೂಢನನ್ನು ಅರೆದು ಪುಡಿಪುಡಿ ಮಾಡಿದರೂ ಅವನ ಮೂಢತನವನ್ನು ತೊಲಗಿಸಲಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಹಾಕಿ, ಒಣಕೆಯಿಂದ ಕುಟ್ಟಿದರೂ, ಅವನಿಂದ ಮೂರ್ಖನತವು ತೊಲಗುವುದಿಲ್ಲ. ಅಧ್ಯಾಯವನ್ನು ನೋಡಿ |