ಜ್ಞಾನೋಕ್ತಿಗಳು 27:27 - ಕನ್ನಡ ಸತ್ಯವೇದವು C.L. Bible (BSI)27 ನಿನ್ನ, ನಿನ್ನ ಮನೆಯವರ ಊಟ ತಿಂಡಿಗೆ, ನಿನ್ನ ದಾಸಿಯರ ಜೀವನಕ್ಕೆ ಮೇಕೆಗಳ ಹಾಲೇ ಸಾಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಿನ್ನ ಊಟಕ್ಕೂ, ಮನೆಯವರ ಆಹಾರಕ್ಕೂ ಮೇಕೆಯ ಹಾಲು ಬೇಕಾದಷ್ಟಾಗುವುದು, ಅದು ನಿನ್ನ ದಾಸಿಯರಿಗೆ ಜೀವನವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನಿನ್ನ ಊಟಕ್ಕೂ ಮನೆಯವರ ಆಹಾರಕ್ಕೂ ಮೇಕೆಯ ಹಾಲು ಬೇಕಾದಷ್ಟಾಗುವದು; ನಿನ್ನ ತೊತ್ತುಗಳಿಗೂ ಜೀವನವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನಿನ್ನ ಇನ್ನಿತರ ಆಡುಗಳು ನಿನಗೆ ಬೇಕಾದಷ್ಟು ಹಾಲನ್ನು ಕೊಡುತ್ತವೆ. ಅದರಿಂದ ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸೇವಕಿಯರಿಗೂ ಬೇಕಾದಷ್ಟು ಆಹಾರವಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಿನ್ನ ಊಟಕ್ಕಾಗಿಯೂ, ನಿನ್ನ ಮನೆಯವರ ಆಹಾರಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಬೇಕಾದಷ್ಟು ಆಡುಗಳ ಹಾಲು ಸಾಕಾಗುತ್ತದೆ. ಅಧ್ಯಾಯವನ್ನು ನೋಡಿ |