ಜ್ಞಾನೋಕ್ತಿಗಳು 27:8 - ಕನ್ನಡ ಸತ್ಯವೇದವು C.L. Bible (BSI)8 ಮನೆಬಿಟ್ಟು ಅಲೆಯುವ ವ್ಯಕ್ತಿ, ಗೂಡುಬಿಟ್ಟು ಅಲೆಯುವ ಹಕ್ಕಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು, ಗೂಡನ್ನು ಬಿಟ್ಟು ಅಲೆಯುವ ಹಕ್ಕಿಯ ಹಾಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ಗೂಡನ್ನು ಬಿಟ್ಟು ಅಲೆಯುವ ಹಕ್ಕಿಯ ಹಾಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಮನೆಯಿಂದ ದೂರವಿರುವ ಗಂಡಸು ಗೂಡಿನಿಂದ ದೂರವಿರುವ ಪಕ್ಷಿಯಂತಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ತನ್ನ ಮನೆಯನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿಯಂತೆ ಇದ್ದಾನೆ. ಅಧ್ಯಾಯವನ್ನು ನೋಡಿ |
ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.