ಜ್ಞಾನೋಕ್ತಿಗಳು 28:3 - ಕನ್ನಡ ಸತ್ಯವೇದವು C.L. Bible (BSI)3 ದಲಿತರನ್ನೇ ಹಿಂಸಿಸುವ ಬಡವ, ಕಾಳೂ ಉಳಿಯದಂತೆ ಜಡಿಯುವ ಮಳೆಗೆ ಸಮಾನ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಬಡವರನ್ನು ಹಿಂಸಿಸುವ ದರಿದ್ರನು, ಒಂದು ಕಾಳೂ ಉಳಿಯದಂತೆ ಪೈರನ್ನು ಬಡಿಯುವ ಮಳೆಯ ಹಾಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಬಡವರನ್ನು ಹಿಂಸಿಸುವ ದರಿದ್ರನು ಒಂದು ಕಾಳೂ ಉಳಿಯದಂತೆ [ಪೈರನ್ನು] ಬಡಿಯುವ ಮಳೆಯ ಹಾಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಬಡಜನರನ್ನು ದರೋಡೆಮಾಡುವ ಬಡವನು ಬೆಳೆಯನ್ನು ನಾಶಮಾಡುವ ಬಿರುಸಾದ ಮಳೆಯಂತಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಬಡವರನ್ನು ಹಿಂಸಿಸುವ ಅಧಿಕಾರಿಯು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ. ಅಧ್ಯಾಯವನ್ನು ನೋಡಿ |