ಜ್ಞಾನೋಕ್ತಿಗಳು 28:7 - ಕನ್ನಡ ಸತ್ಯವೇದವು C.L. Bible (BSI)7 ಜ್ಞಾನಿಯಾದ ಮಗ ಧರ್ಮಶಾಸ್ತ್ರವನ್ನು ಕೈಗೊಳ್ಳುವನು; ಹೊಟ್ಟೆಬಾಕರ ಗೆಳೆಯ ತಂದೆಗೆ ಅಪಕೀರ್ತಿ ತರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು, ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು; ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನ್ಯಾಯಪ್ರಮಾಣಕ್ಕೆ ವಿಧೇಯನಾಗುವವನು ಜಾಣ. ಅಯೋಗ್ಯರ ಸ್ನೇಹಿತನು ತನ್ನ ತಂದೆಗೇ ಅವಮಾನ ತರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ವಿವೇಚನೆಯ ಮಗನು ದೇವರ ಶಿಕ್ಷಣವನ್ನು ಕೈಗೊಳ್ಳುವನು. ಆದರೆ ಹೊಟ್ಟೆಬಾಕರ ಸಂಗಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ. ಅಧ್ಯಾಯವನ್ನು ನೋಡಿ |