ಜ್ಞಾನೋಕ್ತಿಗಳು 29:19 - ಕನ್ನಡ ಸತ್ಯವೇದವು C.L. Bible (BSI)19 ಮಾತಿನಿಂದ ಮಾತ್ರ ಸೇವಕನನ್ನು ತಿದ್ದಲಾಗದು; ಮಾತು ಕಿವಿಗೆ ಬಿದ್ದರೂ ಅದನ್ನು ಗ್ರಹಿಸಲಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಳು ಮಾತಿನಿಂದ ಮಾತ್ರ ಶಿಕ್ಷಿತನಾಗಲಾರನು, ಅವನು ತಿಳಿದುಕೊಂಡರೂ ಗಮನಿಸನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಳು ಮಾತಿನಿಂದ ಮಾತ್ರ ಶಿಕ್ಷಿತನಾಗಲಾರನು; ಅವನು ತಿಳಿದುಕೊಂಡರೂ ಗಮನಿಸನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀನು ಸೇವಕನಿಗೆ ಕೇವಲ ಮಾತಿನಿಂದ ಹೇಳಿದರೆ ಅವನು ಪಾಠವನ್ನು ಕಲಿತುಕೊಳ್ಳುವುದಿಲ್ಲ. ಅವನು ನಿನ್ನ ಮಾತುಗಳನ್ನು ಅರ್ಥಮಾಡಿಕೊಂಡರೂ ವಿಧೇಯನಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮಾತಿನಿಂದ ಮಾತ್ರ ಕೆಲಸಗಾರರನ್ನು ತಿದ್ದಲು ಸಾಧ್ಯವಿಲ್ಲ; ಏಕೆಂದರೆ ಅವರು ಅರ್ಥಮಾಡಿಕೊಂಡರೂ, ಅದರಂತೆ ನಡೆಯುವುದಿಲ್ಲ. ಅಧ್ಯಾಯವನ್ನು ನೋಡಿ |