ಜ್ಞಾನೋಕ್ತಿಗಳು 3:11 - ಕನ್ನಡ ಸತ್ಯವೇದವು C.L. Bible (BSI)11 ಮಗನೇ, ಸರ್ವೇಶ್ವರನ ಶಿಕ್ಷೆಯನ್ನು ತಾತ್ಸಾರಮಾಡಬೇಡ, ಆತನು ನೀಡುವ ಎಚ್ಚರಿಕೆಗೆ ಬೇಸರಗೊಳ್ಳಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನನ್ನ ಮಗನೇ, ಯೆಹೋವನು ನಿನ್ನನ್ನು ಶಿಕ್ಷಿಸುವಾಗ ಕೋಪಗೊಳ್ಳಬೇಡ. ಆತನು ಗದರಿಸುವಾಗ ಬೇಸರಪಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಮಗನೇ, ಯೆಹೋವ ದೇವರ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ. ಅಧ್ಯಾಯವನ್ನು ನೋಡಿ |