ಜ್ಞಾನೋಕ್ತಿಗಳು 3:12 - ಕನ್ನಡ ಸತ್ಯವೇದವು C.L. Bible (BSI)12 ತನ್ನ ಮುದ್ದು ಮಗನನ್ನು ತಂದೆ ಗದರಿಸುವಂತೆ, ಸರ್ವೇಶ್ವರ ತಾನು ಪ್ರೀತಿಸುವವರನ್ನು ಗದರಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ತಂದೆಯು ತನ್ನ ಮಗನನ್ನು ಗದರಿಸುವಂತೆಯೇ ಯೆಹೋವನು ತಾನು ಪ್ರೀತಿಸುವವರನ್ನು ಶಿಕ್ಷಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಏಕೆಂದರೆ ತಂದೆಯು ತನ್ನ ಮುದ್ದುಮಗನನ್ನು ಶಿಕ್ಷಿಸುವಂತೆ, ಯೆಹೋವ ದೇವರು ಯಾರನ್ನು ಪ್ರೀತಿಸುತ್ತಾರೋ, ಅವರನ್ನು ಶಿಸ್ತುಗೊಳಿಸುವರು. ಅಧ್ಯಾಯವನ್ನು ನೋಡಿ |