ಜ್ಞಾನೋಕ್ತಿಗಳು 3:17 - ಕನ್ನಡ ಸತ್ಯವೇದವು C.L. Bible (BSI)17 ಆಕೆಯ ದಾರಿ ಸುಖಕರ, ಆಕೆಯ ಮಾರ್ಗ ಕ್ಷೇಮಕರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಜ್ಞಾನವು ನಿನ್ನ ಜೀವನವನ್ನು ಸುಖಕರವನ್ನಾಗಿ ಮಾಡುತ್ತದೆ; ಸಮಾಧಾನವನ್ನು ಬರಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಜ್ಞಾನದ ಮಾರ್ಗಗಳು ಸಂತೋಷಕರ; ಅದರ ದಾರಿಗಳೆಲ್ಲಾ ಶಾಂತಿಯ ದಾರಿಗಳೇ. ಅಧ್ಯಾಯವನ್ನು ನೋಡಿ |