Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:22 - ಕನ್ನಡ ಸತ್ಯವೇದವು C.L. Bible (BSI)

22 ಅವು ನಿನ್ನಾತ್ಮಕ್ಕೆ ಜೀವಪ್ರದಾನವಾಗಿವೆ, ನಿನ್ನ ಕೊರಳಿಗೆ ಭೂಷಣವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವು ನಿನಗೆ ಜೀವವೂ, ನಿನ್ನ ಕೊರಳಿಗೆ ಭೂಷಣವೂ ಆಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವು ನಿನಗೆ ಜೀವವೂ ನಿನ್ನ ಕೊರಳಿಗೆ ಭೂಷಣವೂ ಆಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಜ್ಞಾನವಿವೇಕಗಳು ನಿನಗೆ ಜೀವವನ್ನೂ ನಿನ್ನ ಜೀವಿತಕ್ಕೆ ಸೌಂದರ್ಯವನ್ನೂ ನೀಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವು ನಿನಗೆ ಜೀವವಾಗಿರಲಿ. ನಿನ್ನ ಕೊರಳಿಗೆ ಆಭರಣವೂ ಆಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:22
10 ತಿಳಿವುಗಳ ಹೋಲಿಕೆ  

ಕಂಡುಹಿಡಿಯಬಲ್ಲವನಿಗೆ ಅವು ಜೀವದಾಯಕ; ಇಡೀ ದೇಹಕ್ಕೆ ಅವು ಆರೋಗ್ಯಕರ.


ಅವು ನಿನ್ನ ತಲೆಗೆ ಸುಂದರ ಕಿರೀಟ, ನಿನ್ನ ಕೊರಳಿಗೆ ಕಂಠಾಭರಣ.


ಸರ್ವೇಶ್ವರಾ, ಮಾನವನ ಜೀವನ ಇಂತಿದೆ, ಇವುಗಳಿಂದಲೇ ನನ್ನ ಆತ್ಮ ಚೇತನಗೊಳ್ಳುತಿದೆ, ನೀನೀಗ ಗುಣಪಡಿಸು, ನಾ ಬಾಳುವೆ.


ಇದು ನಿರರ್ಥಕವೆಂದು ಭಾವಿಸಬೇಡಿ; ಇದರಿಂದ ನೀವು ಬಾಳುವಿರಿ; ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ,” ಎಂದು ಹೇಳಿದನು.


ಸದುಪದೇಶವನ್ನು ಬಿಗಿಹಿಡಿದುಕೊ; ಅದೇ ನಿನ್ನ ಜೀವ, ಅದನ್ನು ಕಾಪಾಡಿಕೊ.


ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಳ್ಳುವನು ಸರ್ವೇಶ್ವರನ ಕೃಪಾಕಟಾಕ್ಷಕ್ಕೆ ಪಾತ್ರನಾಗುವನು.


ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ತಕ್ಕ ದಂಡನೆ.


ನೀತಿ ಪ್ರೀತಿ ಪಾಲಿಸುವವನಿಗೆ ಲಭಿಸುವುದು ಆಯುಸ್ಸು, ಕೀರ್ತಿ, ದೊಡ್ಡಸ್ತಿಕೆ.


ಬುದ್ಧಿಯನ್ನು ಗಳಿಸುವವನು ತನಗೆ ತಾನೇ ಗೆಳೆಯನು; ವಿವೇಕವನ್ನು ಕಾಪಾಡುವವನು ಪಡೆಯುವನು ಏಳಿಗೆಯನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು