ಜ್ಞಾನೋಕ್ತಿಗಳು 3:27 - ಕನ್ನಡ ಸತ್ಯವೇದವು C.L. Bible (BSI)27 ನಿನ್ನ ಕೈಲಾದಾಗ ಉಪಕಾರಮಾಡು, ಕೇಳುವವರಿಗೆ ಅದನ್ನು ನಿರಾಕರಿಸಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಉಪಕಾರಮಾಡುವದಕ್ಕೆ ನಿನ್ನ ಕೈಲಾದಾಗ ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನಿನಗೆ ಸಾಧ್ಯವಾದಾಗಲೆಲ್ಲಾ ಉಪಕಾರಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಿನಗೆ ಶಕ್ತಿಯಿರುವಾಗಲೇ ಇತರರಿಗೆ ಉಪಕಾರಮಾಡು ಒಳಿತು ಮಾಡುವುದನ್ನು ನಿನ್ನಲ್ಲಿಯೇ ಇಟ್ಟುಕೊಳ್ಳಬೇಡ. ಅಧ್ಯಾಯವನ್ನು ನೋಡಿ |