Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:31 - ಕನ್ನಡ ಸತ್ಯವೇದವು C.L. Bible (BSI)

31 ಹಿಂಸಾತ್ಮಕನನ್ನು ನೋಡಿ ಹೊಟ್ಟೆಕಿಚ್ಚು ಪಡಬೇಡ, ಅವನ ನಡತೆಯನ್ನು ಎಷ್ಟುಮಾತ್ರಕ್ಕೂ ಅನುಸರಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಬಲಾತ್ಕಾರಿಯನ್ನು ಕಂಡು ಹೊಟ್ಟೆಕಿಚ್ಚುಪಡಬೇಡ; ಅವನ ನಡತೆಯನ್ನು ಅನುಸರಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೆಕಿಚ್ಚುಪಡಬೇಡ; ಅವನ ಮಾರ್ಗಗಳಲ್ಲಿ ಯಾವುದನ್ನೂ ನೀನು ಆರಿಸಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:31
12 ತಿಳಿವುಗಳ ಹೋಲಿಕೆ  

ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ. ಅವರ ಒಡನಾಟವನ್ನು ಬಯಸಬೇಡ.


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


ಪಾಪಿಗಳನ್ನು ನೋಡಿ ಅಸೂಯೆಪಡಬೇಡ; ಸರ್ವೇಶ್ವರನಲ್ಲಿರಲಿ ನಿರಂತರ ಭಯಭಕ್ತಿ.


ಕೇಡು ಮಾಡುವವರ ನೋಡಿ ಸಿಡಿಮಿಡಿಯಾಗಬೇಡ I ದುರಾಚಾರಿಗಳ ಕಂಡು ಮಚ್ಚರಗೊಳ್ಳಬೇಡ II


ಇಂಥ ಕೃತ್ಯಗಳನ್ನು ಮಾಡುವವರು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ ಎಂದು ಈಗಾಗಲೇ ನಿಮ್ಮನ್ನು ಎಚ್ಚರಿಸಿದ್ದೇನೆ; ಈಗಲೂ ಎಚ್ಚರಿಸುತ್ತೇನೆ.


ಕೆಡುಕರ ಕೋಟೆ ಪುಡಿಪುಡಿಯಾಗುವುದು; ಒಳ್ಳೆಯವರ ಬುಡ ಫಲಬಿಡುವುದು.


ತಡವರಿಸಿದವು ನನ್ನ ಕಾಲುಗಳು I ಜಾರಿ ಬೀಳಲಿದ್ದವು ಹೆಜ್ಜೆಗಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು