ಜ್ಞಾನೋಕ್ತಿಗಳು 30:1 - ಕನ್ನಡ ಸತ್ಯವೇದವು C.L. Bible (BSI)1 ಮಸ್ಸಾಗೆ ಸೇರಿದ ಜಾಕೆ ಎಂಬುವವನ ಮಗ ಆಗೂರನ ಹಿತೋಕ್ತಿಗಳು: ಈತನು ಇಥಿಯೇಲನಿಗೆ ಹಾಗೂ ಉಕ್ಕಾಲನಿಗೆ ಮಾಡಿದ ಪ್ರವಾದನೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೈವೋಕ್ತಿ. ಯಾಕೆ ಎಂಬುವವನ ಮಗನಾದ ಆಗೂರನ ಮಾತುಗಳು. ಇವನು ಇಥಿಯೇಲನಿಗೆ, ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೈವೋಕ್ತಿ. ಯಾಕೆ ಎಂಬವನ ಮಗನಾದ ಆಗೂರನ ಮಾತುಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮಾಸ್ಸಾದ ಯಾಕೆ ಎಂಬವನ ಮಗನಾದ ಅಗೂರನ ನುಡಿಗಳಿವು. ಇಥಿಯೇಲನಿಗೂ ಉಕ್ಕಾಲನಿಗೂ ಇವನು ನೀಡಿದ ಸಂದೇಶವಿದು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಜಾಕೆ ಎಂಬುವನ ಮಗನಾದ ಆಗೂರನ ದೈವಿಕ ಬುದ್ಧಿಮಾತುಗಳು. ಇವನು ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು: “ದೇವರೇ, ನಾನು ದಣಿದಿದ್ದೇನೆ, ಆದರೆ ನಾನು ಜಯಶಾಲಿಯಾಗುವೆನು. ಅಧ್ಯಾಯವನ್ನು ನೋಡಿ |