Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:18 - ಕನ್ನಡ ಸತ್ಯವೇದವು C.L. Bible (BSI)

18 ನನ್ನ ಅರಿವಿಗೆ ಬಾರದ ಮೂರು ವಿಷಯಗಳಿವೆ: ಹೌದು, ನನ್ನ ಬುದ್ಧಿಗೆ ಎಟುಕದವು ನಾಲ್ಕಿವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮೂರು ವಿಷಯಗಳು ನನ್ನ ಬುದ್ಧಿಯನ್ನು ಮೀರಿವೆ, ಹೌದು, ನಾಲ್ಕನ್ನು ಗ್ರಹಿಸಲಾರೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮೂರು ವಿಷಯಗಳು ನನ್ನ ಬುದ್ಧಿಯನ್ನು ಮೀರಿವೆ, ಹೌದು, ನಾಲ್ಕನ್ನು ಗ್ರಹಿಸಲಾರೆನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನಗೆ ಅರ್ಥಮಾಡಿಕೊಳ್ಳಲು ಕಷ್ಟವಾದ ಮೂರು ಸಂಗತಿಗಳಿವೆ; ನಿಜವಾಗಿಯೂ ನಾಲ್ಕು ಸಂಗತಿಗಳನ್ನು ನಾನು ಅರ್ಥಮಾಡಿಕೊಳ್ಳಲಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ನನಗೆ ಆಶ್ಚರ್ಯವಾದ ಮೂರು ಸಂಗತಿಗಳಿವೆ, ಹೌದು, ನನಗೆ ಅರ್ಥವಾಗದಿರುವ ನಾಲ್ಕು ಸಂಗತಿಗಳಿವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:18
4 ತಿಳಿವುಗಳ ಹೋಲಿಕೆ  

‘ಅಜ್ಞಾನದ ಮಾತುಗಳನ್ನಾಡುವ ನೀನು ಯಾರು?’ ‘ಸತ್ಯಾಲೋಚನೆಗಳನು ಮಂಕುಮಾಡುವ ನೀನಾರು?’ ಈ ನಿಮ್ಮ ನುಡಿಯಂತೆ ಅರ್ಥಹೀನ ಮಾತುಗಳನು ನಾನಾಡಿದೆ ನನ್ನ ಬುದ್ಧಿಗೆಟುಕದ ಪವಾಡಗಳನ್ನು ಟೀಕಿಸಿದೆ.


ನನ್ನ ಕುರಿತು ನಿನಗಿರುವ ಅರಿವು ಅಗಾಧ I ನನ್ನ ಬುದ್ಧಿಗದು ಸಿಲುಕದಷ್ಟು ಉನ್ನತ II


ತಂದೆಯನ್ನು ಪರಿಹಾಸ್ಯಮಾಡುವ ಕಣ್ಣನ್ನು, ತಾಯಿಯ ಆಜ್ಞೆಯನ್ನು ಧಿಕ್ಕರಿಸುವ ನೇತ್ರವನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವುವು, ರಣಹದ್ದುಗಳು ತಿಂದುಬಿಡುವುವು.


ಅವು ಯಾವುವೆಂದರೆ: ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಯುವಕ-ಯುವತಿಯರ ಪರಸ್ಪರ ಆಕರ್ಷಣೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು