ಜ್ಞಾನೋಕ್ತಿಗಳು 30:21 - ಕನ್ನಡ ಸತ್ಯವೇದವು C.L. Bible (BSI)21 ಜಗತ್ತು ಮೂರು ವಿಷಯಗಳ ನಿಮಿತ್ತ ಕಂಪಿಸುತ್ತದೆ: ನಾಲ್ಕರ ನಿಮಿತ್ತವೂ ಹೊರೆ ತಾಳಲಾರದಂತೆ ಆಗುತ್ತದೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮೂರರ ಭಾರದಿಂದ ಭೂಮಿಯು ಕಂಪಿಸುತ್ತದೆ, ಹೌದು, ನಾಲ್ಕರ ಹೊರೆಯನ್ನು ತಾಳಲಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಮೂರರ ಭಾರದಿಂದ ಭೂವಿುಯು ಕಂಪಿಸುತ್ತದೆ, ಹೌದು, ನಾಲ್ಕರ ಹೊರೆಯನ್ನು ತಾಳಲಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಭೂಮಿಯ ಮೇಲೆ ಕೇಡುಮಾಡುವ ಮೂರು ಸಂಗತಿಗಳಿವೆ; ನಿಜವಾಗಿಯೂ ನಾಲ್ಕು ಸಂಗತಿಗಳನ್ನು ಭೂಮಿಯು ತಾಳಲಾಗದು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಭೂಮಿಯು ಮೂರು ವಿಷಯಗಳಿಂದ ಕಳವಳಗೊಳ್ಳುತ್ತದೆ, ನಾಲ್ವರನ್ನು ಅದು ತಾಳಲಾರದು: ಅಧ್ಯಾಯವನ್ನು ನೋಡಿ |