ಜ್ಞಾನೋಕ್ತಿಗಳು 30:24 - ಕನ್ನಡ ಸತ್ಯವೇದವು C.L. Bible (BSI)24 ಚಿಕ್ಕವು ಆದರೂ ದೊಡ್ಡ ಜ್ಞಾನವುಳ್ಳ ನಾಲ್ಕು ಜಂತುಗಳುಂಟು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಭೂವಿುಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಭೂಮಿಯ ಮೇಲೆ ನಾಲ್ಕು ಪ್ರಾಣಿಗಳಿವೆ. ಆದರೆ ಈ ಪ್ರಾಣಿಗಳು ತುಂಬ ವಿವೇಕವುಳ್ಳವುಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳವುಗಳಾದ ನಾಲ್ಕು ಸಣ್ಣ ಪ್ರಾಣಿಗಳು ಇವೆ: ಅಧ್ಯಾಯವನ್ನು ನೋಡಿ |