ಜ್ಞಾನೋಕ್ತಿಗಳು 30:25 - ಕನ್ನಡ ಸತ್ಯವೇದವು C.L. Bible (BSI)25 ಇರುವೆಗಳು - ಬಲಹೀನ ಜಂತುಗಳು, ಆದರೂ ಸುಗ್ಗಿಯಲ್ಲೆ ಆಹಾರವನ್ನು ಸೇರಿಸಿಟ್ಟುಕೊಳ್ಳುತ್ತವೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇರುವೆಗಳು ದುರ್ಬಲಜಾತಿಯಾವಾದರೂ, ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇರುವೆಗಳು ದುರ್ಬಲಜಾತಿಯಾದರೂ ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಅಣಿಮಾಡಿಕೊಳ್ಳುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಇರುವೆಗಳು ಸಣ್ಣಗಿವೆ ಮತ್ತು ಬಲಹೀನವಾಗಿವೆ. ಆದರೆ ಅವು ಸುಗ್ಗೀಕಾಲದಲ್ಲಿ ತಮ್ಮ ಆಹಾರವನ್ನು ಕೂಡಿಸಿಟ್ಟುಕೊಳ್ಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಇರುವೆಗಳು ಬಲಹೀನ ಜೀವಿಗಳು, ಆದರೂ ಅವು ಬೇಸಿಗೆಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿ |