ಜ್ಞಾನೋಕ್ತಿಗಳು 30:31 - ಕನ್ನಡ ಸತ್ಯವೇದವು C.L. Bible (BSI)31 ಕತ್ತೆತ್ತಿ ನಡೆಯುವ ಹುಂಜ, ಮಂದೆಗೆ ಮುಂದೆ ಹೋಗುವ ಹೋತ, ಸೈನ್ಯಸಮೇತನಾದ ರಾಜ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಹೆಮ್ಮೆಯಿಂದ ನಡೆಯುವ ಹುಂಜ, ಹೋತವು ಸಹ, ಸೈನ್ಯಸಮೇತನಾದ ರಾಜ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಬೇಟೆಯ ನಾಯಿ, ಹೋತವು ಸಹ, ಸೈನ್ಯಸಮೇತನಾದ ರಾಜ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಬಹು ಹೆಮ್ಮೆಯಿಂದ ನಡೆಯುವ ಬೇಟೆನಾಯಿ; ಹೋತ ಮತ್ತು ತನ್ನ ಜನರ ನಡುವೆ ಇರುವ ರಾಜ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಕತ್ತೆತ್ತಿ ನಡೆಯುವ ಹುಂಜ, ಹೋತವು, ತನ್ನ ಸುತ್ತಲೂ ಸೈನಿಕರಿರುವ ಅರಸನು. ಅಧ್ಯಾಯವನ್ನು ನೋಡಿ |