ಜ್ಞಾನೋಕ್ತಿಗಳು 31:10 - ಕನ್ನಡ ಸತ್ಯವೇದವು C.L. Bible (BSI)10 ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಆಕೆ ಹವಳಕ್ಕಿಂತಲೂ ಬಹು ಮೌಲ್ಯಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು? ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಗುಣವತಿಯಾದ ಸತಿಯು ಎಲ್ಲಿ ಸಿಕ್ಕಾಳು? ಆಕೆಯು ಹವಳಕ್ಕಿಂತಲೂ ಬಹು ಅಮೂಲ್ಯಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಒಳ್ಳೆಯ ಹೆಂಡತಿಯನ್ನು ಪಡೆದುಕೊಳ್ಳುವುದು ತುಂಬಾ ಕಷ್ಟ. ಆಭರಣಕ್ಕಿಂತಲೂ ಹೆಚ್ಚು ಬೆಲೆಬಾಳುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಅವಳು ಹವಳಕ್ಕಿಂತಲೂ ಬಹು ಅಮೂಲ್ಯಳು. ಅಧ್ಯಾಯವನ್ನು ನೋಡಿ |