ಜ್ಞಾನೋಕ್ತಿಗಳು 31:14 - ಕನ್ನಡ ಸತ್ಯವೇದವು C.L. Bible (BSI)14 ವ್ಯಾಪಾರದ ಹಡಗುಗಳಂತೆ ದೂರದಿಂದ ಆಹಾರ ಪದಾರ್ಥಗಳನ್ನು ತರುವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ವ್ಯಾಪಾರದ ಹಡಗುಗಳಂತೆ, ದೂರದಿಂದ ಬೇಕಾದ ಆಹಾರವನ್ನು ತರುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ವ್ಯಾಪಾರದ ಹಡಗುಗಳಂತೆ ದೂರದಿಂದ ಬೇಕಾದ ಆಹಾರವನ್ನು ತರುವಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ವ್ಯಾಪಾರದ ಹಡಗುಗಳಂತೆ ದೂರದಿಂದ ಬೇಕಾದ ಆಹಾರವನ್ನು ದೂರದಿಂದ ಮನೆಗೆ ತರುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಕೆಯು ವರ್ತಕರ ಹಡಗುಗಳಂತೆ ಇರುವಳು; ದೂರದಿಂದ ಆಹಾರವನ್ನು ಆಕೆಯು ತರುವಳು. ಅಧ್ಯಾಯವನ್ನು ನೋಡಿ |