Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:18 - ಕನ್ನಡ ಸತ್ಯವೇದವು C.L. Bible (BSI)

18 ತನ್ನ ಕೆಲಸದಿಂದ ಲಭಿಸುವ ಆದಾಯದ ರುಚಿ ಆಕೆಗಿದೆ; ಆಕೆಯ ಮನೆದೀಪ ರಾತ್ರಿಯೆಲ್ಲ ಆರದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು, ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು; ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಕೆ ತಾನು ತಯಾರಿಸಿದ ವಸ್ತುಗಳನ್ನು ಒಳ್ಳೆಯ ಲಾಭಕ್ಕೆ ಮಾರುವಳು. ಬಹುಹೊತ್ತಿನವರೆಗೂ ಆಕೆ ಕೆಲಸ ಮಾಡುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ತನ್ನ ವ್ಯಾಪಾರವು ಲಾಭದಾಯಕವೆಂದು ಅವಳು ನೋಡುತ್ತಾಳೆ. ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:18
8 ತಿಳಿವುಗಳ ಹೋಲಿಕೆ  

ಸಹೋದರರೇ, ನಮ್ಮ ಶ್ರಮೆ ಹಾಗೂ ದುಡಿಮೆಗಳನ್ನು ನೀವು ಮರೆಯುವಂತಿಲ್ಲ. ನಿಮ್ಮಲ್ಲಿ ಯಾರಿಗೂ ನಾವು ಹೊರೆಯಾಗಬಾರದೆಂದು, ಬದುಕಿಗಾಗಿ ಹಗಲಿರುಳೂ ದುಡಿಯುತ್ತಾ ದೇವರ ಶುಭಸಂದೇಶವನ್ನು ಸಾರಿದೆವು.


ಹೊಟ್ಟೆಪಾಡಿಗಾಗಿ ಕಷ್ಟಪಡಲೋಸುಗ I ಹೊತ್ತಿಗೆ ಮುಂಚೆ ಎದ್ದೇಳುವುದು ವ್ಯರ್ಥ II ಹೊತ್ತು ಮೀರಿ ಮಲಗಲು ಹೋಗುವುದೂ ವ್ಯರ್ಥ I ನಿದ್ರೆಯಲು ಪ್ರಭುವೇ ಭಕ್ತರ ಪೋಷಕ II


ಹಗಲಿನ ಬೇಗೆಯಿಂದಲೂ ಇರುಳಿನ ಚಳಿಯಿಂದಲೂ ಕರಗಿಹೋಗಿದ್ದೆ; ಕಣ್ಣುಗಳಿಗೆ ನಿದ್ರೆ ದೂರವಾಗಿತ್ತು.


ಅವನ ಮಕ್ಕಳು ಪ್ರಗತಿಹೊಂದಿದರೂ ಅವನಿಗೆ ತಿಳಿಯದು ಅವರು ಅಧೋಗತಿಗೆ ಇಳಿದರೂ ಅವನಿಗೆ ಗೋಚರವಾಗದು.


ನಡುಕಟ್ಟಿ ಕೆಲಸಕ್ಕೆ ನಿಲ್ಲುತ್ತಾಳೆ, ದುಡಿಮೆಯಲ್ಲಿ ತೋಳ್ಬಲವನ್ನು ತೋರ್ಪಡಿಸುತ್ತಾಳೆ.


ರಾಟೆಯನ್ನು ತಾನೆ ಆಡಿಸುತ್ತಾಳೆ; ಕದಿರನ್ನು ಕೈಯಿಂದ ಹಿಡಿಯುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು