ಜ್ಞಾನೋಕ್ತಿಗಳು 31:2 - ಕನ್ನಡ ಸತ್ಯವೇದವು C.L. Bible (BSI)2 ಮಗನೇ, ನನ್ನ ಕರುಳಿನ ಕುಡಿಯೇ, ನನ್ನ ಹರಕೆಯ ಮಗನೇ, ನಾನು ಹೇಳುವುದನ್ನು ಕೇಳು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಏನು, ಕಂದಾ? ನನ್ನ ಗರ್ಭಪುತ್ರನೇ, ಏನು, ನನ್ನ ಹರಕೆಯ ಮಗುವೇ, ನಾನು ಏನು ಹೇಳಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಏನು, ಕಂದಾ! ನನ್ನ ಗರ್ಭಪುತ್ರನೇ, ಏನು! ನನ್ನ ಹರಕೆಯ ಮಗುವೇ, ನಾನು ಏನು ಹೇಳಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀನು ನನ್ನ ಮಗನು: ನನ್ನ ಪ್ರಿಯ ಮಗನು: ನಾನು ಪ್ರಾರ್ಥಿಸಿ ಪಡೆದುಕೊಂಡ ಮಗನು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನನ್ನ ಮಗನೇ ಕೇಳು, ನನ್ನ ಗರ್ಭಪುತ್ರನೇ ಕೇಳು! ನನ್ನ ಪ್ರಾರ್ಥನೆಗೆ ಉತ್ತರವಾದ ನನ್ನ ಮಗನೇ ಕೇಳು! ಅಧ್ಯಾಯವನ್ನು ನೋಡಿ |