ಜ್ಞಾನೋಕ್ತಿಗಳು 31:21 - ಕನ್ನಡ ಸತ್ಯವೇದವು C.L. Bible (BSI)21 ಚಳಿಗಾಲದಲ್ಲಿ ಮನೆಯವರಿಗಾಗಿ ಆಕೆ ಚಿಂತಿಸಬೇಕಿಲ್ಲ; ಏಕೆಂದರೆ ಎಲ್ಲರಿಗೂ ಬೆಚ್ಚನೆಯ ಕಂಬಳಿಗಳಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವುದರಿಂದ, ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವದರಿಂದ ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಹಿಮ ಸುರಿಯುವಾಗ, ಆಕೆ ತನ್ನ ಕುಟುಂಬದ ಬಗ್ಗೆ ಚಿಂತಿಸಬೇಕಿಲ್ಲ; ಆಕೆ ಅವರೆಲ್ಲರಿಗೆ ಬೆಚ್ಚಗಿರುವ ಬಟ್ಟೆಗಳನ್ನು ಕೊಟ್ಟಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಚಳಿಗಾಲದಲ್ಲಿ ತನ್ನ ಮನೆಯವರ ಬಗ್ಗೆ ಆಕೆಯು ಚಿಂತಿಸಬೇಕಾಗಿಲ್ಲ. ಏಕೆಂದರೆ ಆಕೆಯ ಮನೆಯವರೆಲ್ಲರಿಗೂ ಬೆಚ್ಚನೆಯ ಕಂಬಳಿಗಳಿವೆ. ಅಧ್ಯಾಯವನ್ನು ನೋಡಿ |