Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:27 - ಕನ್ನಡ ಸತ್ಯವೇದವು C.L. Bible (BSI)

27 ಮನೆಗೆಲಸವನ್ನೆಲ್ಲ ಚೆನ್ನಾಗಿ ನೋಡಿಕೊಳ್ಳುತ್ತಾಳೆ; ಆಕೆ ಕೆಲಸಮಾಡದೆ ಊಟಮಾಡುವವಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಸೋಮಾರಿತನದ ಅನ್ನವನ್ನು ತಿನ್ನದೆ, ಗೃಹಕೃತ್ಯಗಳನ್ನೆಲ್ಲಾ ನೋಡಿಕೊಳ್ಳುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಸೋಮಾರಿತನದ ಅನ್ನವನ್ನು ತಿನ್ನದೆ ಗೃಹಕೃತ್ಯಗಳನ್ನೆಲ್ಲಾ ನೋಡಿಕೊಳ್ಳುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಕೆಯು ಚಟುವಟಿಕೆಯಿಂದಿದ್ದು ಗೃಹಕಾರ್ಯಗಳನ್ನೆಲ್ಲಾ ನೋಡಿಕೊಳ್ಳುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಕೆಯು ತನ್ನ ಗೃಹಕೃತ್ಯಗಳನ್ನೆಲ್ಲಾ ಚೆನ್ನಾಗಿ ನೋಡಿಕೊಳ್ಳುತ್ತಾಳೆ. ಸೋಮಾರಿಯಾಗಿ ಕೆಲಸಮಾಡದೆ ಆಹಾರವನ್ನು ತಿನ್ನುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:27
8 ತಿಳಿವುಗಳ ಹೋಲಿಕೆ  

ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಅವರು ನವಗೃಹಿಣಿಯರಿಗೆ, ತಮ್ಮ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವಂತೆ ಬುದ್ಧಿ ಹೇಳಬೇಕು.


ಬುದ್ಧಿವಂತೆ ತನ್ನ ಮನೆಯನ್ನು ಕಟ್ಟೆಬ್ಬಿಸುತ್ತಾಳೆ; ಬುದ್ಧಿಹೀನೆ ಅದನ್ನು ಕೈಯಿಂದ ಕೆಡವಿಹಾಕುತ್ತಾಳೆ.


ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ.


ಮತ್ತೊಬ್ಬರ ವಿಷಯದಲ್ಲಿ ನೀವು ತಲೆಹಾಕದೆ ನಿಮ್ಮ ಸ್ವಂತಕಾರ್ಯಗಳಲ್ಲೇ ಮಗ್ನರಾಗಿರಿ. ನೆಮ್ಮದಿಯ ಜೀವನವೇ ನಿಮ್ಮ ಗುರಿಯಾಗಿರಲಿ. ನಿಮ್ಮ ಸ್ವಂತ ದುಡಿಮೆಯಿಂದ ಬದುಕನ್ನು ಸಾಗಿಸಿರಿ. ಇದೇ ನಿಮಗೆ ನಮ್ಮ ಆದೇಶ.


ಮೈಗಳ್ಳತನ ಗಾಢನಿದ್ರೆಯಲ್ಲಿ ಮುಳುಗಿಸುವುದು; ಸೋಮಾರಿಯು ಹಸಿವಿನಿಂದ ಬಳಲುವನು.


ಮಕ್ಕಳು ಆಕೆಯನ್ನು ಧನ್ಯಳೆಂದು ಹೊಗಳುವರು.


ವ್ಯಾಪಾರದ ಹಡಗುಗಳಂತೆ ದೂರದಿಂದ ಆಹಾರ ಪದಾರ್ಥಗಳನ್ನು ತರುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು