Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:7 - ಕನ್ನಡ ಸತ್ಯವೇದವು C.L. Bible (BSI)

7 ಅವರು ಕುಡಿದು ಬಡತನ ಮರೆಯಲಿ, ತಮ್ಮ ಯಾತನೆಯನ್ನು ನೆನೆಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕುಡಿದು ಬಡತನವನ್ನು ಮರೆತುಬಿಡಲಿ, ಶ್ರಮೆಯನ್ನು ಇನ್ನೂ ಜ್ಞಾಪಕಕ್ಕೆ ತಾರದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕುಡಿದು ಬಡತನವನ್ನು ಮರೆತುಬಿಡಲಿ, ಶ್ರಮೆಯನ್ನು ಇನ್ನೂ ಜ್ಞಾಪಕಕ್ಕೆ ತಾರದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಅವರು ಕುಡಿದು, ತಮ್ಮ ಬಡತನವನ್ನು ಮರೆತುಬಿಡುವರು, ಅವರು ಕುಡಿದು ತಮ್ಮ ಕಷ್ಟಗಳನ್ನೆಲ್ಲಾ ಮರೆತುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಕುಡಿದು ಬಡತನವನ್ನು ಮರೆಯಲಿ. ತಮ್ಮ ಯಾತನೆಯನ್ನು ಜ್ಞಾಪಕಕ್ಕೆ ತಾರದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:7
5 ತಿಳಿವುಗಳ ಹೋಲಿಕೆ  

ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ.


ಸಾರಾಯಿ ಸಾಯುತ್ತಿರುವವನಿಗಿರಲಿ; ಮದ್ಯ, ಮನೋವ್ಯಥೆಪಡುವವನಿಗಿರಲಿ.


ಬಾಯಿಲ್ಲದವರ ಹಾಗೂ ದೀನದಲಿತರ ಪರವಾಗಿ ನ್ಯಾಯ ದೊರಕುವಂತೆ ಬಾಯಿಬಿಚ್ಚಿ ಮಾತಾಡು.


ಮರೆತುಬಿಡುವೆ ಆಗ ನಿನ್ನ ಕಷ್ಟದುಃಖವನ್ನು ನಿನ್ನ ನೆನಪಿಗೆ ಅದು ಹರಿದುಹೋದ ನೀರು.


ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು